ಕಾಂತಾರ ನಟಿ ಸಪ್ತಮಿ ಅಭಿಷೇಕ್ ಅಂಬರೀಶ್ ಗೆ ನಾಯಕಿ | ಸಿನಿಮಾ ಯಾವುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!!!
'ಕಾಂತಾರ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನು ಬರೆದಿದೆ. ಈ ಸಿನಿಮಾದ ನಾಯಕಿಯಾದ ಸಪ್ತಮಿ ಗೌಡ ಅವರಿಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹರಿದು ಬರುತ್ತಿವೆ. ಆದರೆ ಇದೀಗ ಅವರು!-->…