ದಕ್ಷಿಣ ಕನ್ನಡ
Kadaba: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಚಾರ್ವಾಕ ಎಂಬಲ್ಲಿ ನಡೆದಿದೆ. ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48)ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಕುರಿತು ಆತಾಜೆ ಬಾಲಕೃಷ್ಣ ಗೌಡ ಎಂಬವರ ದೂರಿನಂತೆ ಕಡಬ…

