ಭಾನುವಾರ, 25 ಅಕ್ಟೋಬರ್ 2026

kaapu

News

Udupi: ಎಳ್ಳಮವಾಸ್ಯೆಯ ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕರು ನಿರುಪಾಲು – 4 ಮಂದಿಯ ರಕ್ಷಣೆ, ಇಬ್ಬರು ಸಾವು!!

Udupi: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ನಡೆದಿದೆ.

ಉಡುಪಿ

Kaapu: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು !! ಪ್ರಕರಣ ದಾಖಲು

Kaapu : ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿ(Kaapu)ನಲ್ಲಿ ನಡೆದಿದೆ.

ಉಡುಪಿ

Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಬಿಡುಗಡೆ

Udupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. ಆದ್ರೆ ಪ್ರಜ್ವಲ್ ತಲೆಮರೆಸಿಕೊಂಡಿದ್ದ.

ಉಡುಪಿ

Kaapu : ಹಿಟ್ ಅಂಡ್ ರನ್ ಕೇಸ್ – ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಮಗನ ಅಟ್ಟಹಾಸಕ್ಕೆ ಅಮಾಯಕ ಬಲಿ !!

Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.