ಸೋಮವಾರ, 26 ಅಕ್ಟೋಬರ್ 2026
Trending

Kabul blast

International

ಮಗ್ರಿಬ್ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಭೀಕರ ಬಾಂಬ್ ಸ್ಫೋಟ | 21 ಜನರ ದಾರುಣ ಸಾವು, 40 ಕ್ಕೂ ಅಧಿಕ ಮಂದಿಗೆ ತೀವ್ರ ಗಾಯ!!!

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಈ ಬಾಂಬ್ ದಾಳಯಲ್ಲಿ 21 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಭೀಕರ…