ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!
ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್…









