ಯುವತಿ ನಾಪತ್ತೆ: ಪ್ರಕರಣ ದಾಖಲು: ಮಾಹಿತಿ ನೀಡುವಂತೆ ಪೊಲೀಸರ ಮನವಿ
ಕಡಬ: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಅರ್ ಪೈನ್ ಮೆಹತಾಬ್ ಎಂಬವರು ದಿನಾಂಕ 07.06.2026 ರಂದು ಮನೆಯಿಂದ ತೆರಳಿದ್ದು, ಇದುವರೆಗೆ ಮನೆಗೆ ಹಿಂದಿರುಗದೇ ಹಾಗೂ ಸಂಬಂಧಿಕರ ಮನೆಗಳಿಗೂ ತೆರಳದೇ ಕಾಣೆಯಾಗಿರುವ ಬಗ್ಗೆ ನೀಡಲಾದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ…










