ಭಾನುವಾರ, 25 ಅಕ್ಟೋಬರ್ 2026
Trending

Kadaba news

latest

ಓಂತ್ರಡ್ಕ ಶಾಲಾ ಸಂಸತ್ ಚುನಾವಣೆ : ವಿದ್ಯುನ್ಮಾನ ಮತಯಂತ್ರ ಬಳಕೆ !

ಕಡಬ : ಕಡಬ ತಾಲೂಕಿನ ಓಂತ್ರಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆ ಮಾದರಿಯಂತೆ ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆ ನಡೆಯಿತು.ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರಚಾರ ನಡೆಸಿ, ತಮಗೇ ಮತ ಹಾಕುವಂತೆ ವಿದ್ಯಾರ್ಥಿಗಳನ್ನು ಮನವೊಲಿಸುತ್ತಿದ್ದ ದೃಶ್ಯಗಳು…

latest

ವಿವಾಹ ನಿಗದಿಯಾಗಿದ್ದ ಗೋಳಿತೊಟ್ಟು ಗ್ರಾ.ಪಂ.ಸದಸ್ಯ ಮಹೇಶ್ ಡೆಬ್ಬೆಲಿ ಜ್ವರದಿಂದ ನಿಧನ

ಕಡಬ : ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್(27ವ.)ರವರು ನ.27ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಮಹೇಶ್‌ರವರಿಗೆ ಕೆಲ ದಿನದ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ನ.26ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ…

latest

ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ | ಕಠಿಣ ಕ್ರಮಕ್ಕೆ ಕಡಬ ಪತ್ರಕರ್ತರ ಸಂಘದಿಂದ ಸರಕಾರಕ್ಕೆ ಮನವಿ

ಕಡಬ: ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಮಂಗಳೂರಿನಲ್ಲಿ ನ.22 ರಂದು ಪಬ್ಲಿಕ್ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು, ಆರೋಪಿಗಳ…

ದಕ್ಷಿಣ ಕನ್ನಡ

ಶಿಕ್ಷಣದಿಂದ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ: ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್.

ಕಡಬ: ವಿದ್ಯಾರ್ಥಿಗಳು ಸಾಧಕರ ಜೀವನವನ್ಬು ಆದರ್ಶವಾಗಿಟ್ಟುಕೊಳ್ಳಬೇಕು. ಇದಕ್ಕೆ ಸಂಸ್ಕಾರಭರಿತ ಶಿಕ್ಷಣವೂ ಅಗತ್ಯ. ಶಿಕ್ಷಣದಿಂದಲೇ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ನಡೆದ…

ದಕ್ಷಿಣ ಕನ್ನಡ

ಕಡಬ : ಕುಸಿಯುವ ಸ್ಥಿತಿಯಲ್ಲಿ ಕಳಾರ ಅಂಗನವಾಡಿ ಕಟ್ಟಡ, ಪುಟಾಣಿಗಳ ಸ್ಥಳಾಂತರ
ಪೂರ್ಣಗೊಳ್ಳದ ಹೊಸ ಕಟ್ಟಡ, ತ್ರಿಶಂಕು ಸ್ಥಿತಿಯಲ್ಲಿ ಅಂಗನವಾಡಿ ಕೇಂದ್ರ

15 ದಿನದೊಳಗೆ ಹೊಸ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಪ್ರತಿಭಟನೆ-ಎಚ್ಚರಿಕೆ ಕಡಬ: ಸುಮಾರು 30ವರ್ಷ ಹಳೆಯದಾದ ಕಟ್ಟಡ ಇದೀಗ ಕೆಲವು ವರ್ಷಗಳಿಂದ ಶಿಥಿಲಗೊಂಡು ಈಗವೋ ಮತ್ತೆಯೋ ಬೀಳುವ ಸ್ಥಿತಿಯಲ್ಲಿದೆ. ಅಂಗನವಾಡಿ ಪುಟಾಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಕಿ.ಪ್ರಾ.ಶಾಲೆಯ ಕೊಠಡಿಯೊಂದಕ್ಕೆ ಸ್ಥಳಾಂತರಿಸಲಾಗಿದೆ. ಆದರೆ…

ದಕ್ಷಿಣ ಕನ್ನಡ

ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ

ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ…

ದಕ್ಷಿಣ ಕನ್ನಡ

ಕಡಬ : ಕಾಣಿಯೂರಿನ ಅಂಗಡಿಯಿಂದ ಹಾಡುಹಗಲೇ 1.20 ಲಕ್ಷ ನಗದು ಕಳವು

ಕಾಣಿಯೂರು: ಹಾಡಹಗಲೇ ಅಂಗಡಿಯಿಂದ ರೂ 1.20ಲಕ್ಷ ನಗದು ಕಳವುಗೈದ ಘಟನೆ ಕಾಣಿಯೂರಿನಲ್ಲಿ ಗುರುವಾರ ನಡೆದಿದೆ. ದಿವೀಶ್ ಅಂಬುಲ ಎಂಬವರು ಕಾಣಿಯೂರಿನಲ್ಲಿ ಶ್ರೀದುರ್ಗಾ ಎಂಟರ್‌ಪ್ರೈಸಸ್‌ನಲ್ಲಿ ತೆಂಗಿನಕಾಯಿ, ಬಾಳೆಗೊನೆ ವ್ಯಾಪಾರ ನಡೆಸುತ್ತಿದ್ದು, ಅಂಗಡಿಯ ಮೇಜಿನ ಡ್ರಾವರ್‌ನಲ್ಲಿ ಹಣವನ್ನು ಇಟ್ಟಿದ್ದರು. ಮಧ್ಯಾಹ್ನ ದಿವೀಶ್…

ದಕ್ಷಿಣ ಕನ್ನಡ

ಕಡಬ : ಕೋಡಿಂಬಾಳದ ಗೋಮಾಳ ಅತಿಕ್ರಮಣ ಆರೋಪ: ಗಡಿಗುರುತು ಮಾಡಿ ವಶಕ್ಕೆ ಪಡೆಯಲು ಎಸ್. ಡಿ. ಪಿ.ಐ ಆಗ್ರಹ

ಕಡಬ: ತಾಲೂಕಿನ ಕೊಡಿಂಬಾಳ ಗ್ರಾಮದ ಕಲ್ಲಂತಡ್ಕದಲ್ಲಿರುವ ಗೋಮಾಳ ಜಾಗ ಅತಿಕ್ರಮಣವಾಗಿರುವ ಸಂಶಯವಿದ್ದು, ಅದನ್ನು ಗಡಿಗುರುತು ಮಾಡಿ ಬೇಲಿ ಅಳವಡಿಸಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಕಡಬ ಬ್ಲಾಕ್ ಎಸ್.ಡಿ.ಪಿ.ಐ ಸಮಿತಿ ಒತ್ತಾಯಿಸಿದೆ. ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್…