ಭಾನುವಾರ, 25 ಅಕ್ಟೋಬರ್ 2026
Trending

Kadaba news

ದಕ್ಷಿಣ ಕನ್ನಡ

Kadaba: ಕುಮಾರಧಾರಾ ನದಿಯಲ್ಲಿ ಮೃತ ಮೊಸಳೆ ಪತ್ತೆ

Kadaba: ಕುಮಾರಧಾರಾ ನದಿಯ ಪಂಜ-ಕಡಬ ಸಂಪರ್ಕ ರಸ್ತೆಯಲ್ಲಿ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆಯೊಂದು ನಡೆದಿದೆ. 

Crime

Mangaluru News: ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತ ದೇಹ ನೇತ್ರಾವತಿ ನದಿಯಲ್ಲಿ ಪತ್ತೆ

Kadaba News: ನೇತ್ರಾವತಿ ನದಿಯಲ್ಲಿ ತಾಯಿ ಮತ್ತು ಒಂದು ವರ್ಷದ ಮಗುವಿನ ಮೃತದೇಹವೊಂದು ಪತ್ತೆಯಾಗಿದೆ. ತಾಯಿ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ದಕ್ಷಿಣ ಕನ್ನಡ

Kadaba: ಮತ್ತೆ ಪ್ರತ್ಯಕ್ಷವಾದ ಕಾಡಾನೆ, ಜನರಲ್ಲಿ ಹೆಚ್ಚಿದ ಆತಂಕ!!

Kadaba: ಮೂರು ಕಾಡಾನೆಗಳು ಮತ್ತೆ ಕಡಬದಲ್ಲಿ ಪ್ರತ್ಯಕ್ಷವಾದ ಘಟನೆಯೊಂದು ನಡೆದಿದ್ದು, ಜನರು ಆತಂಕಗೊಂಡಿದ್ದಾರೆ. ಕಡಬದ ಪುತ್ತಿಗೆ ಶಾಲೆ ಗುಡ್ಡಯ ತಿರುವು ಬಳಿ ಇರುವ ಕಾಡಿನಲ್ಲಿ ಈ ಘಟನೆ ನಡೆದಿದೆ. ಕೃಷಿ ಭೂಮಿ ಹೆಚ್ಚಿರುವ ಕಾರಣ ಆನೆಗಳು ಈ ಭಾಗಕ್ಕೆ…

Karnataka State Politics Updates

Kadaba: ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ!! ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ಕಡಬ:ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ, ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಪಂಚಾಯತ್ ಅಧ್ಯಕ್ಷೆ ಸುಮನ ಹೊಸ್ಮಠ ಅಧ್ಯಕ್ಷತೆಯಲ್ಲಿ ಡಿಸೆಂಬರ್ 12 ರಂದು ಪಂಚಾಯತ್ ಸಭಾಂಗಣದಲ್ಲಿ…

ದಕ್ಷಿಣ ಕನ್ನಡ

ಕಡಬ : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಬಿದ್ದು ಓರ್ವ ಮೃತ್ಯು, ಇನ್ನೊಬ್ಬರಿಗೆ ಗಾಯ

  ಕಡಬ : ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಯೊರ್ವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ…

ದಕ್ಷಿಣ ಕನ್ನಡ

Dakshina Kannada :ಉದಯಕಾಲ ಅಂಕಣಕಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ರಾಜ್ಯ ಶಿಕ್ಷಣ ರತ್ನ ಪ್ರಶಸ್ತಿ

Dakshina Kannada : ರಾಜ್ಯ ಘಟಕವು ನೀಡುವ ೨೦೨೩ನೇ ಸಾಲಿನ ರಾಜ್ಯಮಟ್ಟದ ಕರ್ನಾಟಕ ರಕ್ಷಣಾ ರಾಜ್ಯ ಶಿಕ್ಷಣ ರತ್ನ ಪ್ರಶಸ್ತಿಗೆ ದಿಲೀಪ್ ಕುಮಾರ್ ಸಂಪಡ್ಕ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ

Kadaba: ಬೆಳಂದೂರಿನಲ್ಲಿ ಸಾಕು ನಾಯಿ ಮೇಲೆ ಕಾಡು ಹಂದಿಗಳ ದಾಳಿ

Kadaba: ಕಾಡು ಹಂದಿಗಳ ಹಾವಳಿಯು ಹೆಚ್ಚಾಗಿದ್ದು, ಸಾಕು ನಾಯಿ ಮೇಲೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಬೆಳಂದೂರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ

Kadaba: ಕೆಲಸಕ್ಕೆ ಹೋಗಿ ಬರುವುದಾಗಿ ಮನೆಯಿಂದ ಹೋದ ಮಹಿಳೆ ನಾಪತ್ತೆ

ಕೆಲಸಕ್ಕೆಂದು ಹೋಗಿ ಬರುವುದಾಗಿ ಮನೆಯಿಂದ ಹೋದ ಮಹಿಳೆ ನಾಪತ್ತೆಯಾಗಿರುವ ಕುರಿತು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಿಂದ ವರದಿಯಾಗಿದೆ.

ದಕ್ಷಿಣ ಕನ್ನಡ

Kadaba: ಹೊಳೆ ಬದಿ ಬೈಕ್ ನಿಲ್ಲಿಸಿ ನಾಪತ್ತೆಯಾದ ವ್ಯಕ್ತಿ ಗುಂಡ್ಯ ಹೊಳೆಯಲ್ಲಿ ಶವವಾಗಿ ಪತ್ತೆ !

Kadaba: ಉದನೆ ಸಮೀಪದ ರೆಕ್ಯಾ ಗ್ರಾಮದ ವ್ಯಕ್ತಿಯೊಬ್ಬರು ಆಗಸ್ಟ್ 14ರ ಸಂಜೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಅವರ ಬೈಕ್ ಉದನೆ ಸಮೀಪದ ಕಡೆಂಬಿಲ ಎಂಬಲ್ಲಿ ಗುಂಡ್ಯ ಹೊಳೆಬದಿ ಹೆದ್ದಾರಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.