ಸೋಮವಾರ, 26 ಅಕ್ಟೋಬರ್ 2026
Trending

Kadaba news

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : ಕಾಡಾನೆ ಸ್ಥಳಾಂತರ , ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ, ಇಲಾಖಾ ವಾಹನಕ್ಕೆ ಹಾನಿ ಪ್ರಕರಣ, 7 ಆರೋಪಿಗಳ ಬಂಧನ

Kadaba elephant matter : ಆರೋಪಿತರು ಏಕಾಏಕಿ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ.

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : 4 ಕಾಡಾನೆಗಳ ಇರುವಿಕೆ ಪತ್ತೆ ,ಗುರಿ ತಲುಪದ ಅರಿವಳಿಕೆ ಚುಚ್ಚುಮದ್ದು

Dakshina Kannada: ರೆಂಜಿಲಾಡಿಯಲ್ಲಿದ್ದ ಸಾಕಾನೆ ಶಿಬಿರದ ಐದು ಆನೆಗಳನ್ನು ಬುಧವಾರ ಬೆಳಗ್ಗೆ ಐತ್ತೂರಿಗೆ ಕೊಂಡೊಯ್ಯಲಾಯಿತು.

latest

ಬೈಕ್‌ಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಕಡಬ : ಮರಳು ಸಾಗಿಸುವ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕೊಕ್ಕಡದ ಸಿರಾಜುದ್ದೀನ್ (34) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟ ಘಟನೆ ವರದಿಯಾಗಿದೆ. ಸಿರಾಜುದ್ದೀನ್ ರವರು ಕೊಕ್ಕಡದಿಂದ ಉಪ್ಪಾರಪಳಿಕೆಗೋಳಿತೊಟ್ಟು ಮಾರ್ಗವಾಗಿ ಬಿ.ಸಿ.ರೋಡಿಗೆ…

latest

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ…

News

ಕೊಯಿಲ ಗೋಶಾಲೆಯಲ್ಲಿ ಆಹಾರದ ಕೊರತೆಯಿಂದ ಯಾವುದೇ ಜಾನುವಾರುಗಳು ಸತ್ತಿಲ್ಲ -ಸ್ಪಷ್ಟನೆ

ಕಡಬ: ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಸಾಕಾಲಾಗುತ್ತಿರುವ ಮಲೆನಾಡ ಗಿಡ್ಡ ತಳಿಯ ಆರು ಕರುಗಳು ಹವಾಗುಣದ ವೈಪರೀತ್ಯದಿಂದ ಕಳೆದ ಕೆಲವು ದಿನಗಳ ಹಿಂದೆ ಸಾವನಪ್ಪಿದೆ. ಆಹಾರದ ಕೊರತೆಯಿಂದ ಅಲ್ಲ ಎಂದು ಅಲ್ಲಿನ ಉಪನಿರ್ದೆಶಕ ಡಾ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಜಾನುವಾರುಗಳ…

latest

ಪಂಜ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಕಡಬ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿಯೊಬ್ಬರು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಪಂಜದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಜನವರಿ 16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು…

ಕೃಷಿ

ಕಡಬದಲ್ಲಿ ಬೆಳಕಿಗೆ ಬಂದ ವಿಸ್ಮಯ!! ನೆಟ್ಟು ವರ್ಷ ತುಂಬುವುದರೊಳಗೆ ಫಸಲು ನೀಡಿದ ಅಡಿಕೆ ಗಿಡ-ಪ್ರಕೃತಿಗೇ ಸವಾಲು!!

ಕಡಬ:ಮನುಷ್ಯನ ಆಡಂಬರದ ಬದುಕಿಗೆ ಸೆಡ್ಡುಹೊಡೆದು ಹಲವು ಪ್ರಾಕೃತಿಕ ವಿಕೋಪಗಳ ವರದಿಯಾಗುತ್ತಿರುವ ನಡುವೆ ಕೆಲವೊಂದು ರೀತಿಯ ವಿಸ್ಮಯಗಳು ಪ್ರಕೃತಿಯಲ್ಲಿ ಬೆಳಕಿಗೆ ಬರುತ್ತಲೇ ಇವೆ. ಅಡಿಕೆ ಕೃಷಿಯಲ್ಲಿ ಮುಂದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಅಡಿಕೆ ಗಿಡ ನೆಟ್ಟು ಫಸಲು ನೀಡಬೇಕಾದರೆ…

ದಕ್ಷಿಣ ಕನ್ನಡ

ಕಡಬ:ಕೊಂಬಾರಿನಲ್ಲಿ ದಲಿತ ವ್ಯಕ್ತಿಗೆ ಹಲ್ಲೆ-ದಲಿತ ಸಂಘಟನೆಗಳಿಗೆ ಹಲ್ಲೆಕೋರರಿಂದ ಸವಾಲು!!ಗಾಯಾಳು ಆಸ್ಪತ್ರೆಗೆ ದಾಖಲು-ದಲಿತ ಸಂಘಟನೆಗಳ ಭೇಟಿ!!

ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಗಳಿಬ್ಬರು ಹಲ್ಲೆ ನಡೆಸಿದ ಪ್ರಕರಣವೊಂದು ತಾಲೂಕಿನ ಕೊಂಬಾರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಕೊಂಬಾರು ಬೊಟ್ಟಡ್ಕ ನಿವಾಸಿ ಮಾಧವ ಎಂಬವರು ಕಡಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಬಾರು ಬೋಳ್ನಡ್ಕ ಎಂಬಲ್ಲಿರುವ ಅಂಗಡಿಯೊಂದರ…

News

ಕಡಬ: ಹಾಡಹಗಲೇ ಮಹಿಳೆಯ ಸರ ಎಳೆದು ಪರಾರಿಯಾದ ಕಳ್ಳರು!! ತಾಲೂಕಿನ ಗಡಿ ದಾಟಿಸದೆ ‘ದೈವದ ಕಾರ್ಣಿಕ’ !!

ಕಡಬ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಪರಾರಿಯಾಗುತ್ತಿದ್ದ ಕಾರಿನಲ್ಲಿ ಬಂದಿದ್ದ ದರೋಡೆಕೋರರ ತಂಡವೊಂದಕ್ಕೆ ಅಪಘಾತವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿದೆ. ಇಲ್ಲಿನ ರಸ್ತೆ ಬದಿಯಲ್ಲಿ ಒಂಟಿಯಾಗಿ ಹೋಗುತ್ತಿದ್ದ…