ಕಡಬ:ಉದಯಪುರದ ಘಟನೆ ಖಂಡಿಸಿ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ!! ಹಿಂ.ಜಾ.ವೇ ಪ್ರಮುಖರು ಭಾಗಿ
ಕಡಬ:ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ, ಹಾಗೂ ದುಷ್ಕೃತ್ಯ ಎಸಗುವ ಭಯೋದ್ಪಾದನ ನಂಟಿರುವ ಹಂತಕರನ್ನು ಮಟ್ಟಹಾಕಬೇಕೆಂದು ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ…










