ಮಾ.6 : ನೆಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ
ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06…
ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06…
ಕಡಬ: ತಾಲೂಕಿನ ಹೊಸಮಠ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 19 ವರ್ಷಗಳಿಂದ ಪ್ರಭಾರ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮೇರಿ ಇ.ಟಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಫೆ.28 ರಂದು ಬೀಳ್ಕೊಡುಗೆ ಕಾರ್ಯಕ್ರಮ ಹೊಸಮಠ ಶಾಲೆಯಲ್ಲಿ ನೆರವೇರಿತು.…
ಕಡಬ: ಕಡಬದ ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಕುಂತೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರನ್ನು ಆತಂಕಗೊಳಿಸಿದೆ. ಕೆಲ ವಾರಗಳ ಹಿಂದೆ ಈ ಪರಿಸರದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗುಮಾನಿ ಹಬ್ಬಿತ್ತು. ಇದೀಗ ಕಾರ್ಮಿಕರೊಬ್ಬರಿಗೆ ಚಿರತೆ ಕಾಣ ಸಿಕ್ಕಿರುವುದು ಈ ಗುಮಾನಿಗೆ…
ಕಡಬ : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ( 58) ಎಂದು…
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಫೆ.4ರಂದು ಮಸೀದಿಗೆ ಜುಮಾ ನಮಾಝ್‌ಗೆಂದು ಮನೆಯಿಂದ ಹೋದಮಣ್ಣಗುಂಡಿ ನಿವಾಸಿ ಇಬ್ರಾಹಿಂ(57೭ವ.)ರವರು ನಾಪತ್ತೆಯಾದ ವ್ಯಕ್ತಿ.ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಅವರ ಪುತ್ರ ಅಬ್ದುಲ್ ರಶೀದ್‌ರವರು…
ಕಡಬ: ಅಪ್ರಾಪ್ತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ್ದ ವ್ಯಕ್ತಿ ಹಾಗೂ ಯುವತಿಗೆ ಹಲ್ಲೆ ಮಾಡಿದ ಅರೋಪದಡಿ ಆತನ ಪತ್ನಿಯ ವಿರುದ್ಧ ಕಡಬ ಠಾಣೆಯಲ್ಲಿ ಪೋಕ್ಲೋ ಪ್ರಕರಣ ದಾಖಲಾಗಿದೆ. ಯುವತಿಯು ತೋಟದಲ್ಲಿ ನೀರು ಹಾಯಿಸುವ ಸಲುವಾಗಿ ಸ್ಪಿಂಕ್ಲರ್ ಸೆಟ್…
ಅರಣ್ಯ ಇಲಾಖೆಯವರು ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರ ಆಗ್ರಹ ಕಡಬ: ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಮಧ್ಯೆಯೇ ಫೆ.7ರಂದು ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ ಮೂಳೆಯನ್ನು ಕಚ್ಚಿಕೊಂಡು ಹೊರಗೆ ತಂದಿದ್ದು,…
ಕಡಬ: ಕಡಬ ಸಮೀಪದ ಕಳಾರ ಎಂಬಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಳುಗಳಲ್ಲಿ ಓರ್ವನನ್ನು ಪುತ್ತೂರು ಹಾಗೂ ಇನ್ನೊರ್ವನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಳುಗಳನ್ನು ನಾಗೇಶ್ ಹಾಗೂ ಸುರೇಶ್…
ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣಕ್ಕೆ ಸಂಬಂದಪಟ್ಟಂತೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಕುದುಲೂರು ಎಂಬಲ್ಲಿನ ಎಸ್ ಡಿ ಪಿ ಐ ಕಾರ್ಯಕರ್ತರೊರ್ವ ಹಿಂದೂ ಪರ ಸಂಘಟನೆಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೊಸ್ಟ್ ಹಂಚಿಕೊಂಡಿದ್ದಾರೆ ಎಂದು…
ಕಡಬ: ಇಲ್ಲಿನ ತಹಶೀಲ್ದಾರ್ ಕಚೇರಿಯ ಬಳಿಯಲ್ಲಿರುವ ಪೆಟ್ರೋಲ್ ಪಂಪ್ ಬಳಿ ಇರಿಸಲಾಗಿದ್ದ ಜೆಸಿಬಿ ಯ ಬಕೆಟ್ ಒಂದನ್ನು ಕಳ್ಳರು ಎಗರಿಸಿದ್ದು, ಕಳ್ಳತನದ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಜೆಸಿಬಿ ಮಾಲೀಕ ಠಾಣೆಗೆ ದೂರು ನೀಡಿ ಕಳ್ಳತನವಾದ ಜೆಸಿಬಿಯ ಬಕೆಟ್ ಪಂಜದಲ್ಲಿರುವ…