ಸೋಮವಾರ, 26 ಅಕ್ಟೋಬರ್ 2026
Trending

Kadaba news

latest

ಕಡಬ: ಮರ್ದಾಳ ನೆಕ್ಕಿತ್ತಡ್ಕ ದರ್ಗಾ ದಲ್ಲಿ ಕಳ್ಳರ ಕೈಚಳಕ!! ಬೀಗ ಮುರಿದು ಮೂವತ್ತು ಸಾವಿರಕ್ಕೂ ಹೆಚ್ಚಿನ ಹಣ ದೋಚಿದ ಕಳ್ಳರು

ಕಡಬ: ತಾಲೂಕಿನ ಮರ್ದಾಳ ನೆಕ್ಕಿತ್ತಡ್ಕ ದರ್ಗಾದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು , ದರ್ಗಾದ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ನಗದು ಕದ್ದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ…

latest

ಅರ್ಬಿ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಕ್ಷ ಸಭಾಭವನ ಲೋಕಾರ್ಪಣೆ, ಅನ್ನಛತ್ರಕ್ಕೆ ಶಿಲಾನ್ಯಾಸ

ಕಡಬ : ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ,ವಾರ್ಷಿಕ ಬಲಿವಾಡು ಕೂಟ ಹಾಗೂನೂತನ ನಿರ್ಮಾಣ ಗೊಳ್ಳಲಿರುವ ಅನ್ನಚತ್ರಕ್ಕೆ ಶಿಲಾನ್ಯಾಸ ಮತ್ತು ನೂತನ ನಿರ್ಮಾಣಗೊಂಡ ರುದ್ರಾಕ್ಷ ಸಭಾಭವನ ಲೋಕಾರ್ಪಣೆ ನಡೆಯಿತು. ಹೊರನಾಡು ಡಾ. ಭೀಮೇಶ್ವರ ಜೋಷಿ…

latest

ಕಡಬದಲ್ಲಿ ನಡುರಾತ್ರಿ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಬೀದರ್‌ಗೆ ವರ್ಗಾವಣೆ

ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ‌ನ ನೌಬಾದ್ ಅರಣ್ಯ ತರಬೇತಿ…

latest

ಕಡಬ : ಅನಾರೋಗ್ಯದಿಂದ ಬಿ.ಕಾಂ.ವಿದ್ಯಾರ್ಥಿ ಸಾವು

ಕಡಬ : ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ರುದ್ರಮಜಲು ನಿವಾಸಿ ನಂದಕುಮಾರ್(19ವ.)ರವರು ಜ.27ರಂದು ಸಂಜೆ ನಿಧನರಾಗಿದ್ದಾರೆ. ನೆಲ್ಯಾಡಿಯ ಕಾಲೇಜೊಂದರಲ್ಲಿ ಪ್ರಥಮ ಬಿ.ಕಾಂ.ವಿದ್ಯಾಥಿಯಾಗಿದ್ದ ನಂದಕುಮಾರ್ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್…

latest

ಕಡಬ : ನೆಡುತೋಪಿನಲ್ಲಿ ಗಿಡ ನೆಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

ಕಡಬ‌ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ‌ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ…

latest

ಕಡಬ : ಬೆಳಂದೂರಿನಲ್ಲಿ ಮನೆಯಿಂದ ಕಳ್ಳತನ

ಬೆಳಂದೂರು ಸಮೀಪ ಗುಂಡಿನಾರು ಎಂಬಲ್ಲಿ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್ ಮನೆಯಿಂದ ಕಳ್ಳತನ ನಡೆದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬೆಳಂದೂರು ಗ್ರಾಮದ ಗುಂಡಿನಾರು ನಿವಾಸಿಯಾಗಿರುವ ಹನೀಫ್ ಎಂಬವರ ಪುತ್ರಿ ಅಯಿಷತ್ ಹನ್ನತ್…

latest

ಕಡಬ: ಒಂದೇ ದಿನ ಐದು ಕಡೆ ನಡೆದ ಗ್ರಾಮ ಸಭೆ!|ಇಲಾಖಾಧಿಕಾರಿಗಳ ಭಾಗವಹಿಸುವಿಕೆಗೆ ಅಡ್ಡಿ

ಕಡಬ : ಕಡಬ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಒಂದೇ ದಿನ ಐದು ಕಡೆ ಗ್ರಾಮ ಸಭೆ ನಡೆದಿದ್ದು ಇಲಾಖಾಧಿಕಾರಿಗಳು ಬಹುತೇಕ ಕಡೆ ಭಾಗವಹಿಸಲು ಅಡ್ಡಿಯಾದ ಬಗ್ಗೆ ವರದಿಯಾಗಿದೆ.ಕಡಬ ತಾಲೂಕಿನ ಪೆರಾಬೆ, ಮರ್ದಾಳ, ಬಿಳಿನೆಲೆ, ಎಡಮಂಗಲ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ.ಗಳಲ್ಲಿ…

latest

ಕಡಬ: ಮದ್ಯದ ಅಮಲಿನಲ್ಲಿ ನಡು ರಸ್ತೆಯಲ್ಲಿ ಮಲಗಿದ ಯುವಕ: ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ

ಕಡಬ: ಅಮಲು ಪದಾರ್ಥ ಸೇವಿಸಿ ಯುವಕನೊಬ್ಬ ನಡು ರಸ್ತೆಯಲ್ಲಿ ಕೆಲ ಹೊತ್ತು ಮಲಗಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಇಂದು ಕಡಬ ಪೇಟೆಯಲ್ಲಿ ನಡೆದಿದೆ.ಮುಖ್ಯ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲೇ ಮಲಗಿದ ಕಾರಣ ಸಾರ್ವಜನಿಕರು…

latest

ಕಡಬ: ಹೂವು ತರಲೆಂದು ಪೇಟೆಗೆ ಬಂದು ಹಿಂದಿರುಗುತ್ತಿದ್ದಾಗ ಕಳಾರ ಸಮೀಪ ಬೈಕ್ ಸ್ಕಿಡ್-ನವ ದಂಪತಿಗಳು ಗಂಭೀರ!! ಗಾಯಳುಗಳನ್ನು ಆಸ್ಪತೆಗೆ ಸಾಗಿಸಲು ಸ್ಥಳೀಯರ ನೆರವು-ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ

ಕಡಬ: ನವ ದಂಪತಿಗಳು ಸಂಚರಿಸುತ್ತಿದ್ದ ಬೈಕ್ ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನವ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಹೊಸಮಠ…

latest

ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ 85ನೇ ರ‍್ಯಾಂಕ್!! ಕಡಬದ ಮತ್ತೋರ್ವ ಯುವತಿ ವರ್ಷಿತಾ ಪಿ.ಎಸ್.ಐ ಹುದ್ದೆಗೆ ಆಯ್ಕೆ

ರಾಜ್ಯ ಸಿವಿಲ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವರ್ಷಿತಾ ಪಿ.ಕೆ 85 ನೇ ರಾಂಕ್ ಪಡೆದು ಹುದ್ದೆಗೆ ಆಯ್ಕೆಯಾಗಿದ್ದಾರೆ. ವರ್ಷಿತ ಅವರು ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರಾಥಮಿಕ,…