ಸೋಮವಾರ, 26 ಅಕ್ಟೋಬರ್ 2026
Trending

Kadaba news

latest

ಕೊಂಬಾರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಬ್ಬರ್ ಕಾರ್ಮಿಕರಿಂದ ಕೆ.ಎಫ್.ಡಿ.ಸಿ. ಲಾರಿ ತಡೆದು ಪ್ರತಿಭಟನೆ

ಕಡಬ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ಅಭಿವೃದ್ಧಿ ನಿಗಮದ ಮೂಜೂರು ಘಟಕದ ಕೊಂಬಾರು ಮಂಡೆಕರ ಬ್ಲಾಕ್ ನಲ್ಲಿ ಕೆ.ಎಫ್.ಡಿ.ಸಿ. ರಬ್ಬರ್ ಹಾಲು ಸಾಗಾಟದ ಲಾರಿಯನ್ನು ತಡೆ ಹಿಡಿದು ಕಾರ್ಮಿಕರು ಪ್ರತಿಭಟನೆ ನಡೆಸಿದ ಘಟನೆ ಜ.2೦ರಂದು ನಡೆದಿದೆ. ವೇತನ…

latest

ಪುತ್ತೂರು ,ಕಡಬ : 113 ಕೋವಿಡ್ ಪ್ರಕರಣ ಪತ್ತೆ

ಪುತ್ತೂರು: ಕೊರೋನಾ ರೂಪಾಂತರಿಯ 3ನೇ ಅಲೆಗೆ ಈಗಾಗಲೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 113 ಪ್ರಕರಣ ಇದೆ. ಜ.20ರ ವರದಿಯಂತೆ 21 ಹೊಸ ಪ್ರಕರಣ ದಾಖಲಾಗಿದೆ. ಕೋವಿಡ್ ಸೋಂಕಿತ 113 ಮಂದಿಯ ಪೈಕಿ ಕೆಲವುಗುಣಮುಖರಾಗಿದ್ದು ಇನ್ನು ಕೆಲವರು…

latest

ಕಡಬ: ಸುಖಾಂತ್ಯ ಕಂಡ ಯುವತಿ ನಾಪತ್ತೆ ಪ್ರಕರಣ!!|ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿದ್ದ ಜೋಡಿಯನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದ ಕಡಬ ಪೊಲೀಸರು

ಕಡಬ: ಮನೆಯಿಂದ ಹೊರ ಹೋದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು, ಯುವತಿ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಪತ್ತೆಯಾಗುವ ಮೂಲಕ ಸುಖಾಂತ್ಯಗೊಂಡಿದೆ. ಕಡಬ ತಾಲೂಕಿನ ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ…

latest

ಜ.11ರಂದು ಕಡಬದಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ

ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ…

latest

ಕಡಬ : ಕಾರ್ಮಿಕರಿಂದ ಮೊಬೈಲ್ ಪಡೆದು ಪರಾರಿ

ಕಡಬ : ಇಲ್ಲಿನ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಹಿಂದಿ ಭಾಷಿಗ ಕಾರ್ಮಿಕರ ಮೊಬೈಲ್ ನ್ನು ಬೈಕ್ ನಲ್ಲಿ ಬಂದ ಅಪರಿಚಿತರು ಎಗರಿಸಿಕೊಂಡು ಪರಾರಿಯಾದ ಘಟನೆ ಕಡಬದಲ್ಲಿ ಬುಧವಾರದಂದು ಸಂಜೆ ನಡೆದಿದೆ. ಕಡಬ ತಹಶೀಲ್ದಾರ್ ಕಛೇರಿಯ ಹಿಂಭಾಗದಲ್ಲಿ…

latest

ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿ- ಹರೇಕಳ ಹಾಜಬ್ಬ

ಕಡಬ ( ಪಿಜಕ್ಕಳ ) ಡಿ.7:ಜನರು ತೋರಿಸಿದ ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿಯಾ ಗಿದ್ದೇನೆ ಎಂದು ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ,ಕಡಬ ತಾಲೂಕು ಪತ್ರಕರ್ತ ಸಂಘ ,ಎಸ್.ಡಿ.…

latest

ಓಮಿಕ್ರಾನ್ ವೈರಸ್ ಹಿನ್ನೆಲೆ!!ಕಡಬ ತಾಲೂಕಿನಾದ್ಯಂತ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳ ಪಾಲಿಸಲು ಸೂಚನೆ

ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ತಡೆಗೆ ರಾಜ್ಯ ಸರ್ಕಾರವು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಕಡಬದಲ್ಲೂ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ವೈರಸ್ ತಡೆಗೆ ಕಡಬ…

latest

ಕಡಬ:ಡಿಸೆಂಬರ್ 05 ಭಾನುವಾರ ದೊಡ್ಡಕೊಪ್ಪದ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ e-shram card ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ!!

ಕಡಬ:ನಿಗದಿತ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತೀಯ ಕಾರ್ಮಿಕ ಇಲಾಖೆ ಪರಿಚಯಿಸಿದ ‘ಈ ಶ್ರಮ ಕಾರ್ಡ್(e -shram card) ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಇದೇ ಬರುವ ದಿನಾಂಕ 05/12/21 ರ ಭಾನುವಾರದಂದು ಆರ್ ಎಸ್ ಎಸ್…

latest

ಕಡಬ : ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯ ಶವ ಪತ್ತೆ | ಮೃತದೇಹದ ಮೇಲೆ ಬೆಂಕಿಯ ಗುಳ್ಳೆಗಳು

ಕಡಬ : ಪೇಟೆಯಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದಲ್ಲಿ ಬೆಂಕಿ ತಾಗಿದ ಗುಳ್ಳೆಗಳು ಕಾಣುತ್ತಿದ್ದು,ವ್ಯಕ್ತಿ ಮಲಗಿದ್ದ ಚಾಪೆಯೂ ಬೆಂಕಿಯಿಂದ ಕರಟಿದ ರೀತಿಯಲ್ಲಿ ಇದೆ.ಆದರೂ ಪ್ರವಾಸಿ ಬಂಗಲೆಗೆ ಬೀಗ ಹಾಕಲಿಲ್ಲವೇ ಎಂಬುದು ಪ್ರಶ್ನೆಯಾಗಿದೆ.…

latest

ಕಡಬ : ಕೊಂಬಾರು ಹಾಡುಹಗಲೇ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ

ಕಡಬ :ಕೊಂಬಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿರಿಬಾಗಿಲಿನಲ್ಲಿ ಹಾಡುಹಗಲೇ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಕಿತ್ತು ತಿಂದಿದೆ. ಸಿರಿಬಾಗಿಲಿನ ಬಾರ್ಯ ಎಂಬ ಪ್ರದೇಶಕ್ಕೆ ಗರ್ಭಿಣಿ ಆನೆ ಬಂದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆನೆಯನ್ನು ಓಡಿಸುವ ಸಲುವಾಗಿ ಸಿಡಿಸಿದರೂ ತೋಟದಿಂದ…