latest
ಬರೋಬ್ಬರಿ 2000 ಕಡಕ್‌ನಾಥ್ ಕೋಳಿ ಖರೀದಿಸಿದ ಎಂ.ಎಸ್.ಧೋನಿ!
ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದು ಎಲ್ಲರಿಗೂ ತಿಳಿದ ವಿಷಯ. ಈಗ ಧೋನಿ ಕೃಷಿ, ಕೋಳಿ ಸಾಕಾಣಿಕೆಯತ್ತ ಗಮನ ಹರಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇತ್ತೀಚೆಗೆ ಧೋನಿ, ಕಡಕ್‌ನಾಥ್ ತಳಿಯ ಸುಮಾರು 2000 ಕೋಳಿಗಳನ್ನು ಖರೀದಿಸಿದ್ದಾರೆ. ಮಧ್ಯಪ್ರದೇಶದ ಝಬುವಾ…
