ಭಾನುವಾರ, 25 ಅಕ್ಟೋಬರ್ 2026

Kadlekai

News

ಕಡಲೆಕಾಯಿಯ ಕಡ ತೀರಿಸಲು ಅಮೆರಿಕದಿಂದ ಭಾರತಕ್ಕೆ ಬಂದ ಅಣ್ಣ-ತಂಗಿ

2010ರಲ್ಲಿ ಅಮೆರಿಕವಾಸಿಯಾಗಿದ್ದ ಕುಟುಂಬ ಕೆಲ ದಿನಗಳಿಗೆಂದು ಭಾರತಕ್ಕೆ ಬಂದಿತ್ತು. ಆ ಕುಟುಂಬ ಸದಸ್ಯರು ಬೀಚಿಗೆ ತೆರಳಿದ್ದರು. ಅಲ್ಲಿ ಅವರ ಕುಟುಂಬ ಕಡಲೆಕಾಯಿ ಮಾರುತ್ತಿದ್ದ ಅಜ್ಜಿಯೊಬ್ಬರಿಂದ ಕಡಲೆ ಖರೀದಿಸಿದ್ದರು. ಕಡಲೆ ಖರೀದಿಸಿದ ಹಣವನ್ನು ನೀಡಲು ಮಕ್ಕಳ ತಂದೆ ಜೇಬಿಗೆ ಕೈ…