News
ಮಂಗಳೂರಿನ ಪಂಪ್‌ವೆಲ್ ಸರ್ಕಲ್ ಕಲಶ ಮರುಸ್ಥಾಪನೆ
ಮಂಗಳೂರಿನ ಪಂಪ್ ವೆಲ್ ಮಹಾವೀರ ಸರ್ಕಲ್ ಬಳಿ 9 ವರ್ಷಗಳ ಹಿಂದೆ ತೆಗೆದು ಹಾಕಲಾಗಿದ್ದ ಐಕಾನಿಕ್ ಹೊನ್ನ ಬಣ್ಣದ ಕಲಶ ಮತ್ತೆ ಸ್ಥಾಪಿಸಲಾಗುತ್ತಿದೆ. ಮಂಗಳೂರಿನ ಹೆಬ್ಬಾಗಿಲು ಎನಿಸಿದ ಪಂಪ್‌ವೆಲ್‌ನ ಮಹಾವೀರ ವೃತ್ತದಲ್ಲಿ 2016 ರಲ್ಲಿ ಮೇಲ್ಸ್ತುವೆ ನಿರ್ಮಾಣದ ವೇಳೆ…

