News
ಕಲ್ಲಡ್ಕ ಪ್ರಭಾಕರ್ ಭಟ್ಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್: ʼಬಲವಂತದ ಕ್ರಮʼ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ
ಪುತ್ತೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪುತ್ತೂರಿನಲ್ಲಿ ನಡೆದಿದ್ದ ವಿವದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಕುರಿತಂತೆ ಭಟ್ ಅವರ ವಿರುದ್ಧ ಯಾವುದೇ ರೀತಿಯ ʼಬಲವಂತದ ಕ್ರಮʼ ಕೈಗೊಳ್ಳದಂತೆ ನ್ಯಾಯಾಲಯವು ಪೊಲೀಸರಿಗೆ…

