ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಕಲ್ಲಡ್ಕ ಮಾ.21: ಕಲ್ಲಡ್ಕದ ಯುವಕನೋರ್ವ ಗೂನಡ್ಕದ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಮೂಲದ ತಿಲಕರಾಜ್ ಎನ್ನುವವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಿನ್ನೆ ಸಂಜೆ ಕಲ್ಲಡ್ಕದಿಂದ ಮಡಿಕೇರಿಗೆಂದು ತನ್ನ…








