latest
Murder Case: ಕಲ್ಲೇಗ ಟೈಗರ್ಸ್ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳು ಪೊಲೀಸ್ ವಶಕ್ಕೆ
ಪುತ್ತೂರು : ಪುತ್ತೂರು ಪೇಟೆಯ ನೆಹರೂ ನಗರದಲ್ಲಿ ಸೋಮವಾರ ತಡರಾತ್ರಿ ಯುವಕನ ಬರ್ಬರ ಹತ್ಯೆ ನಡೆದಿದೆ. ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾಗಿದ್ದಾರೆ. ಈ ಪ್ರಕರಣದಲ್ಲಿ ಮೂವರು…


