News
Bengaluru kambala: ಬೆಂಗ್ಳೂರಲ್ಲಿ ಮಂಗ್ಳೂರ ಕಂಬಳ – ಬಂಪರ್ ಅನುದಾನ ಘೋಷಿಸಿದ ಸಿದ್ದರಾಮಯ್ಯ!!
Bengaluru kambala: ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿಯ ಸಂಪ್ರದಾಯಗಳು ಕಳೆಗಟ್ಟಿವೆ. ಇನ್ನೇನು ಕೆಲವೇ ದಿನಗಳಲ್ಲಿ ಕರಾವಳಿಯ ಕಂಬಳ ಕೂಡ ರಾಜ್ಯದಲ್ಲಿ ರಾಜಧಾನಿಯಲ್ಲಿ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಕಂಬಳದ ಏರ್ಪಾಡಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. ಹೌದು, ಕರ್ನಾಟಕದ ರಾಜಧಾನಿ…