ಶನಿವಾರ, 24 ಅಕ್ಟೋಬರ್ 2026

Kampala

International

LGBTQ : ಈ ದೇಶದಲ್ಲಿ ಸಲಿಂಗಕಾಮಿಗಳು ಅಂತಾ ಹೇಳಿಕೊಂಡ್ರೆ ಮರಣದಂಡನೆ ಕಟ್ಟಿಟ್ಟ ಬುತ್ತಿ: ವಿವಾದಾತ್ಮಕ ಕಾನೂನು ಹೊಡಿಸಿದ ದೇಶ

ಎಲ್‍ಜಿಬಿಟಿ ಸಮುದಾಯಗಳ ಹಕ್ಕುಗಳಿಗೆ ಹೋರಾಡುವ ಹಾಗೂ ಅಂತಹ ಸಂಸ್ಥೆಗಳಿಗೆ ಬೆಂಬಲ ನೀಡಿ ಹಣಕಾಸಿನ ನೆರವು ನೀಡುವ ವ್ಯಕ್ತಿಗಳನ್ನು ಅಥವಾ ಸಂಸ್ಥೆಗಳನ್ನು ಕೂಡ ಶಿಕ್ಷೆಗೆ ಗುರಿಪಡಿಸಲು ಸೂಚಿಸಲಾಗಿದೆ.