ಶನಿವಾರ, 24 ಅಕ್ಟೋಬರ್ 2026

kannada Bigg Boss 10 prathap

Entertainment

Bigg Boss 10: ಪ್ರತಾಪ್ ಆಚೆ ಹೋಗುತ್ತಿದ್ದಂತೆ ಮನೆಗೆ ಬಂದೇ ಬಿಟ್ರು ಪೊಲೀಸ್! ನಿಜಕ್ಕೂ ಆಗಿದ್ದೇನು?

ಈ ಸೀಸನ್ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ಎಡವಟ್ಟು ಆಗುತ್ತಲೇ ಇದೆ. ಹಾಗೆಯೇ ಮನೆಯಿಂದ ಡ್ರೋನ್ ಪ್ರತಾಪ್ ಕೂಡ ಹೊರ ಹೋಗಿದ್ದಾರೆ. ಅನಾರೋಗ್ಯದ ಕಾರಣಗಳಿಂದ ಹೋಗಿದ್ದಾರೆ ಎಂಬ ಮಾತು ಕೇಳಿ ಬರ್ತಾ ಇದೆ. ಇದರ ನಡುವೆ ಮನೆಗೆ…