Breaking Entertainment News Kannada
Raj B Shetty : ಸ್ವಾತಿ ಮುತ್ತಿನ ಮಳೆ ಹನಿಯೇ ಶೂಟಿಂಗ್ ಕಂಪ್ಲೀಟ್, ಶಾರ್ಟ್ ಮೂವೀನಾ ಅಂತ ಕನಫ್ಯೂಸ್ ಆದ ನೆಟ್ಟಿಗರು!
ಕನ್ನಡ ಚಿತ್ರರಂಗವು ತನ್ನದೇ ಆದ ವಿಭಿನ್ನ ಶೈಲಿಯಲ್ಲಿ ಯಶಸ್ವಿ ಕಾಣಲು ಪ್ರಯತ್ನಿಸುತ್ತಲೇ ಇದೆ. ಜನರು ಕೂಡ ವಿಭಿನ್ನ ಸಿನಿಮಾಗಳಿಗೆ ಮಾರು ಹೋಗದೆ ಇರಲ್ಲ. ಅಲ್ಲದೆ ಚಿತ್ರರಂಗದ ಹವಾ ಇತ್ತೀಚಿಗೆ ಜೋರಾಗಿದೆ. ಹೊಸ ಹೊಸ ಕಥೆಗಳೊಂದಿಗೆ ಹೊಸ ಹೊಸ ನಾಯಕ…

