latest
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 67 ಸಾಧಕರಿಗೆ ಗೌರವ, ತೆರೆಮರೆಯ ಶ್ರಮಿಕರಿಗೂ ಸಂದ ಗೌರವ !
ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯದ ಹಲವು ಗಣ್ಯರನ್ನು ಹಿರಿಯರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಅರಸಿಕೊಂಡು ಬಂದಿದೆ. ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ…

