ಸೋಮವಾರ, 26 ಅಕ್ಟೋಬರ್ 2026
Trending

Kannada reality show disputes

Entertainment

Bigg Boss: ಬಿಗ್ ಬಾಸ್ ಕನ್ನಡ ಸೀಸನ್ 12: ರಕ್ಷಿತಾ ಶೆಟ್ಟಿಗೆ ‘ಎಸ್ ಕೆಟಗರಿ’ ಪದ ಬಳಕೆ ವಿರುದ್ಧ ದೂರು ದಾಖಲು

Bigg Boss: ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಅಶ್ವಿನಿ ಗೌಡ, ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ವಿರುದ್ಧ 'ಎಸ್ ಕೆಟಗರಿ' ಎಂಬ ಪದ ಬಳಸಿದ್ದಕ್ಕಾಗಿ, ಈ ಪದಬಳಕೆ ವಿರುದ್ಧವಾಗಿ ವಕೀಲರೊಬ್ಬರು ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.