ಭಾನುವಾರ, 25 ಅಕ್ಟೋಬರ್ 2026

Kannada Theater

Entertainment

BS Rammurthy: ರಂಗಸಂಪದ ತಂಡದ ಹಿರಿಯ ನಟ ಬಿ.ಎಸ್.ರಾಮಮೂರ್ತಿ ಇನ್ನಿಲ್ಲ

ನಟ ಬಿ.ಎಸ್.ರಾಮಮೂರ್ತಿಯವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ರಂಗಸಂಪದ ರಂಗತಂಡದ ಎಲ್ಲಾ ನಾಟಕಗಳಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟನ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟವಾದಂತಾಗಿದೆ. ಗೋವಾ ಫಿಲಂ ಫೆಸ್ಟಿವಲ್ ಮುಗಿಸಿ ಬಂದ ತಕ್ಷಣ…