ಸೋಮವಾರ, 26 ಅಕ್ಟೋಬರ್ 2026
Trending

Kannada

Breaking Entertainment News Kannada

Kantara : ಕಾಂತಾರ ಸಿನಿಮಾ ನೋಡಿದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ | ಬಾಯಲ್ಲಿ ಬಂದದ್ದು ಇದು ಒಂದೇ ಮಾತು…

ಕರಾವಳಿಯ ಪ್ರತಿಭೆ ರಿಷಭ್ ಶೆಟ್ಟಿ ಕಾಂತಾರ ಸಿನಿಮಾದ ಮೂಲಕ ಜನಪ್ರಿಯರಾಗಿದ್ದು, ಈ ಸಿನಿಮಾ ತನ್ನ ನಿರೀಕ್ಷೆಗೂ ಮೀರಿದ ಅಭಿಮಾನಿಗಳನ್ನು ಹೊಂದಿದ್ದು, ಎಲ್ಲೆಡೆಯೂ ತನ್ನದೇ ಟ್ರೆಂಡ್ ಸೃಷ್ಟಿ ಮಾಡಿದೆ. ದೇಶದಲ್ಲಿ ಮಾತ್ರವಲ್ಲದೆ ಹೊರ ದೇಶದಲ್ಲೂ ಸಹ ಟ್ರೆಂಡ್ ಆಗಿರುವ ಕಾಂತಾರ…

Entertainment

BBK OTT : ನೀವು ಮಾತಾಡೋ ಏಕವಚನ ‘ ಚಪ್ಪಲಿ’ ಯಲ್ಲಿ ಹೊಡೆಯೋ ಹಾಗೇ ಇರುತ್ತೆ, ಸೋನುಗೆ ಛೀಮಾರಿ ಹಾಕಿ, ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಬಿಗ್ ಬಾಸ್ ಕನ್ನಡ ಒಟಿಟಿ ನಿನ್ನೆ ನಿಜಕ್ಕೂ ಆರಂಭದಲ್ಲಿ ಹಾಟ್ ಆಗಿಯೇ ಶುರು ಮಾಡಿದ್ದರು ಸುದೀಪ್. ನಿನ್ನೆ ವಾರದ ಕಥೆ ಕಿಚ್ಚನ ಜೊತೆಯ ಪಂಚಾಯಿತಿಯಲ್ಲಿ ಸುದೀಪ್ ಮೊದಲಿಗೆ ಕ್ಲಾಸ್ ತಗೊಂಡಿದ್ದೇ ಸೋನು ಅವರನ್ನು. ತನಗೆ ಕಳಪೆ ಪ್ರದರ್ಶನ ಕೊಟ್ಟು…

ಬೆಂಗಳೂರು

ಸರ್ಕಾರಿ ನೌಕರರೇ ಎಚ್ಚರ | ಕನ್ನಡದಲ್ಲಿ ಮುದ್ರಣ ದೋಷವಾದರೆ ಸಂಬಳ ಕಡಿತ, ಭಡ್ತಿ ಮಿಸ್ ಆಗೋ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಮಾಡಿ ವ್ಯಾಕರಣದಲ್ಲಿ ದೋಷ ಮಾಡಿ ಕಳಿಸಿದ್ರೆ ಸಂಬಳದಲ್ಲಿ ಕಡಿತವಾಗಲಿದೆ. ಅಲ್ಲದೆ ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ…

ಬೆಂಗಳೂರು

ಸರ್ಕಾರದ ಸುತ್ತೋಲೆಯಲ್ಲಿ ‘ಕಾ ‘ ಗೆ ಗುಣಿತ ! | ಕೇವಲ 80 ಪದಗಳ ಒಂದು ಪುಟದಲ್ಲಿ 8 ದೋಷಗಳು !

ಕರ್ನಾಟಕ ಸರ್ಕಾರದ ಅಧಿಕಾರಿಗಳ ಮತ್ತು ಕೆಲ ನೌಕರ ವರ್ಗಗಳ ಕನ್ನಡ ಪ್ರೌಢಿಮೆಗೆ ಒಂದು ಹೊಸ ಕೈಗನ್ನಡಿ ದೊರೆತಿದೆ. ಅದು ನಿನ್ನೆ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್‌ನಲ್ಲಿ ಫೋಟೋ, ವೀಡಿಯೋಗೆ ನಿರ್ಬಂಧ ಆದೇಶವನ್ನು ಸದ್ಯ ರಾಜ್ಯ ಸರ್ಕಾರ ಹಿಂಪಡೆದು ಆದೇಶ…

Interesting

ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ

ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಐವರು ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು…

News

ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್​ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ. …

latest

ಡಿಪ್ಲೊಮಾ ಪರೀಕ್ಷೆ: ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು…

Education

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟದ್ದು – ಉನ್ನತ ಶಿಕ್ಷಣ ಇಲಾಖೆ ಸೂಚನೆ

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಷಯ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಒತ್ತಡ ಬೇಡ. ಆಯ್ಕೆ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚಿಸಿದೆ. ಕನ್ನಡವನ್ನು ಆಯ್ಕೆ…

News

ಕಡಬ : ಸಂಭ್ರಮದ ಕನ್ನಡ ರಾಜ್ಯೋತ್ಸವ

ಕಡಬ : ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಕಡಬ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ…

News

ಸವಣೂರು : ಗ್ರಾ.ಪಂ.ನಲ್ಲಿ ಮೊಳಗಿತು ಕನ್ನಡದ ಶ್ರೇಷ್ಠತೆ ಸಾರುವ ಹಾಡುಗಳು

ಸವಣೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಕನ್ನಡದ ಶ್ರೇಷ್ಟತೆಯನ್ನು ಸಾರುವ ಹಾಡುಗಳನ್ನು ಹಾಡಲಾಯಿತು. ಅ.28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು…

div class="ere-sticky">