ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರ ರಕ್ಷಣೆ
ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಕಲಬುರಗಿ ಮೂಲದ ಇಬ್ಬರು ಕನ್ನಡಿಗರನ್ನು ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ದುರಂತ ನಿರ್ವಹಣಾ ಸಂಸ್ಥೆಯ ಕಾರ್ಯಾಚರಣೆಯ ಮೂಲಕ ಇಬ್ಬರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದ್ದು, ಸದ್ಯ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.…





