ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವು
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಮುಖ್ಯ ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಂಗಾ ನದಿಯ ದಡದ ಸಮೀಪವಿರುವ ನತ್ಥುಪುರವಾ ಗ್ರಾಮದ ಹೊಲವೊಂದರಲ್ಲಿ ದ್ವಿ ಎನ್‌ಜಿನ್…








