News
Death: ಕಾಂತಾರಾ-1 ಸೆಟ್‌ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನೀರುಪಾಲು!
Death: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು. ಈ ಸಿನಿಮಾ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ಕೇರಳ ಮೂಲದ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.

