ಶನಿವಾರ, 24 ಅಕ್ಟೋಬರ್ 2026

kantara movie download

latest

Rishab Shetty: ʼಕಾಂತಾರʼ ಥೀಮ್‌ನಲ್ಲಿ ಮೂಡಿಬಂದ ಕೋಲ್ಕತ್ತಾ ಜನರ ದುರ್ಗಾ ಪೂಜೆ!!!

Rishab Shetty: ʼಕಾಂತಾರʼ (Kantara) ಸಿನಿಮಾ ರಿಲೀಸ್‌ ಆಗಿ ಇಲ್ಲಿಯ ತನಕ ತನ್ನ ಹವಾ ಇನ್ನೂ ಕಮ್ಮಿ ಮಾಡಿಕೊಂಡಿಲ್ಲ. ಕಾಂತಾರ ಗೆಟಪ್‌, ಕಾಂತಾರ ಸ್ಟೈಲ್‌ , ದೈವದ ಮೇಲೆ ನಂಬಿಕೆ, ದೇಶ ವಿದೇಶಗಳಲ್ಲಿ ಕನ್ನಡ ಚಿತ್ರವೊಂದು ಗಳಿಸಿದ ಮನ್ನಣೆ…

Entertainment

ಕಾಂತಾರ ತಂಡದಲ್ಲಿ ನಟಿಸಿದವರಿಗೆ ಸಿಕ್ಕ ಸಂಭಾವನೆ ಕುರಿತು ಮಾಹಿತಿ ಬಿಚ್ಚಿಟ್ಟ ನಟ, ನಿರ್ದೇಶಕ ರಿಷಬ್‌ ಶೆಟ್ಟಿ!

‘ಕಾಂತಾರ’ ಎಲ್ಲೆಡೆ ಸಂಚಲನ ಮೂಡಿಸಿದ ಚಿತ್ರ. ಪ್ರತಿಯೊಬ್ಬರ ಬಾಯಲ್ಲೂ ಸಿನಿಮಾದ ಹಾಡಿನ ಗುಣಗಾನ. ತುಳುನಾಡ ಮಣ್ಣಿನ ಕತೆಯನ್ನಾಧರಿಸಿ, ಕಾಡಿನ ಕತೆಯನ್ನೊಳಗೊಂಡ ಅದ್ಭುತ ಚಿತ್ರ. ಸಾಕಷ್ಟು ಜನರು ವೀಕ್ಷಿಸಿ ಮೆಚ್ಚಿಕೊಂಡಂತಹ ಸಿನಿಮಾ ಕಾಂತಾರ. ಅಲ್ಲದೆ, ದಾಖಲೆಯನ್ನೂ ಬರೆದಿದ್ದು, ಈ ಚಿತ್ರ…

Latest Health Updates Kannada

ಮೂಢನಂಬಿಕೆ ಬೇಡ, ನಂಬಿಕೆ ಇರಲಿ : ದೈವದ ಕುರಿತು ನಟ ಕಿಶೋರ್‌ ಹೇಳಿಕೆ

ಇತ್ತೀಚಿಗೆ ಕಾಂತಾರ ಸಿನಿಮಾದಲ್ಲಿ ತೋರಿಸಲಾದ ದೈವದ ಕುರಿತು ಅವಹೇಳನಕಾರಿ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗುತ್ತಿದೆ. ರಿಷಬ್‌ ಶೆಟ್ಟಿ ಅವರ ನಟನೆಯನ್ನು ಅನುಕರಣೆ ಮಾಡಿ ದೈವವನ್ನು ಅವಹೇಳನ ಮಾಡಲಾಗುತ್ತಿದ್ದು, ಇದರಿಂದ ದೈವರಾಧಕರು ಮುನಿಸಿಕೊಂಡು ಆಕ್ರೋಶ ಹೊರ ಹಾಕಿದ್ದಾರೆ. ಕಾಂತಾರ…

ದಕ್ಷಿಣ ಕನ್ನಡ

ಆಸ್ಕರ್‌ ರೇಸಿನಲ್ಲಿ ಕಾಂತಾರ : ನಿರ್ಮಾಪಕ ವಿಜಯ್‌ ಕಿರಗಂದೂರು ನೀಡಿದ್ರು ಬಿಗ್‌ ನ್ಯೂಸ್‌ | ಇಲ್ಲಿದೆ ಫುಲ್‌ ಡಿಟೇಲ್ಸ್‌

ಕಾಂತಾರ ಸಿನೆಮಾ ಒಂದಲ್ಲ ಒಂದು ವಿಚಾರಕ್ಕೆ ದಿನಂಪ್ರತಿ ಸುದ್ದಿಯಲ್ಲಿ ಇರುತ್ತದೆ. ಯಶಸ್ಸಿನ ನಗೆ ಬೀರುತ್ತಿರುವ ಸಿನೆಮಾದ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ. ಹೌದು!!! ಆಸ್ಕರ್ ರೇಸ್ ಗೆ ಕಾಂತಾರ ಸಿನೆಮಾ ಎಂಟ್ರಿ ಕೊಡಲು ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.…

Entertainment

Kantara : OTT ಯಲ್ಲಿ ಕಾಂತಾರ ನೋಡುವಿರಾ ? ಹಾಗಿದ್ರೆ ನಿಮಗಿದೆ ಬಿಗ್ ಶಾಕಿಂಗ್ ನ್ಯೂಸ್ | ರೆಂಟ್ ವಿಷಯ ಖಂಡಿತಾ ಅಲ್ಲ!

ಎಲ್ಲೆಡೆ ಸಂಚಲನ ಮೂಡಿಸಿದ್ದ ಕನ್ನಡದ ಹಿಟ್ ಸಿನಿಮಾ ಕಾಂತಾರ ಓಟಿಟಿಯಲ್ಲಿ ಯಾವಾಗ ಬರುತ್ತೆ ಎಂದು ಕಾತುರದಿಂದ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ನೆನ್ನೆಯಷ್ಟೇ ಸಿಹಿ ಔತಣದ ಸುದ್ದಿ ಲಭ್ಯವಾಗಿದೆ. ಅಮೆಜಾನ್ ಪ್ರೈಮ್​ನಲ್ಲಿ ಸಿನಿಮಾ ನೋಡಬಹುದಾದ ಭಾಗ್ಯ ಎಲ್ಲರಿಗೂ ಲಭ್ಯವಾಗಿದೆ. ಹೌದು,…