Kantara : ಭೂತಕೋಲ ಹಿಂದೂ ಸಂಸ್ಕೃತಿಯಲ್ಲ – ನಟ ಚೇತನ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ
ರಿಷಬ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಸಿನಿಮಾ ದೇಶ ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ರಿಷಬ್ ಶೆಟ್ಟಿ ಸಂದರ್ಶನ ಭರ್ಜರಿಯಾಗಿಯೇ ನಡೆಯುತ್ತಿದೆ. ಸಂದರ್ಶನ ನೀಡುವಾಗ ಕಾಂತಾರ ಸಿನಿಮಾದಲ್ಲಿ ಬಳಸಿರುವ ಭೂತಕೋಲ ಹಿಂದು ಸಂಸ್ಕೃತಿಯ ಆಚರಣೆ ಎಂದು…








