ಶನಿವಾರ, 24 ಅಕ್ಟೋಬರ್ 2026

Kanthesh

Karnataka State Politics Updates

Shivmogga BJP Ticket: ಕೊನೆಯ ಹಂತದಲ್ಲಿ ಕೈ ತಪ್ಪಿದ ಶಿವಮೊಗ್ಗ ಟಿಕೆಟ್! ರಾಜಕೀಯ ನಿಲುವು ಪ್ರಕಟಿಸಿದ ತಂದೆ – ಮಗ!

ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರದಲ್ಲಿ ಅವರ ಪುತ್ರನಿಗೆ ಟಿಕೆಟ್ ನೀಡಿಲ್ಲ.