News
ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ’ಗೆ ಕಪಾಳಮೋಕ್ಷ!!
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನೇ ಅಸ್ತ್ರವಾಗಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಕ್ರೋಚ್ ಜನತಾ ಪಾರ್ಟಿಯ (Cockroach Janta Party) ಸಂಸ್ಥಾಪಕ ಅಭಿಜಿತ್ ದಿಪ್ಕೆ ಇದೀಗ ಜನಾಕ್ರೋಶಕ್ಕೆ ತುತ್ತಾಗಿದ್ದು, ಹಿಡಿದು ಥಳಿಸಿದ್ದಾರೆ. ಹುಟ್ಟಿದ ಕೆಲವೇ ದಿನಗಳಲ್ಲಿ ಭಾರೀ…

