News
Rain Alert: ನಾಳೆಯಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ, IMD ಎಚ್ಚರಿಕೆ !
Rain Alert: ರಾಜ್ಯದಲ್ಲಿ ಮತ್ತೆ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆಯಲಿದೆ. ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (IMD warns heavy rain in…


