ಕಾರವಾರ: ತೋಟದಲ್ಲಿ ಮಂಗ ಓಡಿಸುವಾಗ ಗುಂಡು ತಗುಲಿ ಯುವಕ ಸಾವು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಹಾಡಗೇರಿ ಗ್ರಾಮದಲ್ಲಿ ತೋಟದಲ್ಲಿ ಮಂಗಗಳನ್ನು ಓಡಿಸುವ ಸಮಯದಲ್ಲಿ ಯುವಕನೋರ್ವನಿಗೆ ಆಕಸ್ಮಿಕವಾಗಿ ಗುಂಡು ತಗಲಿ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯ ಮಂಜುನಾಥ ಮರಾಠಿ (19) ಮೃತಪಟ್ಟ ಯುವಕ. ತೋಟದಲ್ಲಿ ಮಂಗಗಳನ್ನು ಓಡಿಸಲೆಂದು…






