News
Narayana Gowda: ಬಿಗ್ ಬಾಸ್ ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್ ಮನೆಗೆ ಕರವೇ ನಾರಾಯಣ ಗೌಡ ದಿಢೀರ್ ಭೇಟಿ!!
Narayana Gowda: ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸಮೀಪಿಸುತ್ತಿದ್ದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡರು ನಟ ಸುದೀಪ್ ಅವರನ್ನು ಭೇಟಿಯಾಗಿದ್ದಾರೆ. ಇದು ಭಾರೀ ಕುತೂಹಲ ಕೆರಳಿಸಿದೆ. ಹೌದು, ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ…

