latest
Govt Job Recruitment: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ!
ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ (Govt Job Recruitment) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.


