ಶನಿವಾರ, 24 ಅಕ್ಟೋಬರ್ 2026

Karkal

ಉಡುಪಿ

ಕಾರ್ಕಳ : ರಿಕ್ಷಾದಲ್ಲಿ ಬಂದು ತೋಟದಿಂದ ಅಡಿಕೆ ಕಳ್ಳತನ, ಓರ್ವನ ಬಂಧನ

ಉಡುಪಿ : ಕಾರ್ಕಳ ತಾಲೂಕಿನ ಕುಂಟಾಡಿಯ ತೋಟವೊಂದರಿಂದ ಅಡಿಕೆಯನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ನಿಟ್ಟೆ ಅಂಬಡೆಕಲ್ಲಿನ ಕಾರ್ತಿಕ್(21) ಎಂದು ಗುರುತಿಸಲಾಗಿದೆ. ಈತ ಕುಂಟಾಡಿಯ…

ಉಡುಪಿ

ಕಾರ್ಕಳ : ಸಿಡಿಲು ಬಡಿದು ವ್ಯಕ್ತಿ ಸಾವು

ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ನೀರೆ ಎಂಬಲ್ಲಿ ಮನೆಗೆ ಸಿಡಿಲು ಬಡಿದು ವ್ಯಕ್ತಿಯೊರ್ವರು ಸಾವಿಗೀಡಾದ ಘಟನೆ ನ. 15ರಂದು ಸಂಭವಿಸಿದೆ. ವಾದಿರಾಜ ಆಚಾರ್ಯ (65) ಎಂಬವರೇ ಸಿಡಿಲಾಘಾತಕ್ಕೆ ಮೃತಪಟ್ಟ ವ್ಯಕ್ತಿ. ಮನೆಯ ವೈರಿಂಗ್‌ ಸುಟ್ಟುಕರಕಲಾಗಿದೆ. ಕಾರ್ಕಳ…

News

ಕಾರ್ಕಳ:ಮಹಿಳೆಯ ಮೇಲೆ ಹಲ್ಲೆ ನಡೆಸಿದ ಅನ್ಯಮತೀಯ!!
ವಿನಃ ಕಾರಣ ಪ್ರಶ್ನಿಸಿ ಕತ್ತಿ ಹಿಡಿದು ಕಡಿಯಲು ಮುಂದಾದ ಹುಸೇನ್

ಕಾರ್ಕಳ: ಅನ್ಯಕೋಮಿನ ವ್ಯಕ್ತಿಯೊಬ್ಬ ಮನೆಯಂಗಳಕ್ಕೆ ಬಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಪಿಲಿಚಂಡಿಸ್ಥಾನದ ಬಳಿ ನಡೆದಿದ್ದು,ಘಟನೆಯಿಂದ ಮಹಿಳೆಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನ್ಯಮತೀಯ ಹುಸೇನ್ ಎಂಬಾತ ಹಲ್ಲೆ ನಡೆಸಿದ ವ್ಯಕ್ತಿ ಎಂದು…