ಶನಿವಾರ, 24 ಅಕ್ಟೋಬರ್ 2026

karkala death news

ದಕ್ಷಿಣ ಕನ್ನಡ

Karkala: ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ!!!

Karkala: ಸಾಫ್ಟ್‌ವೇರ್ ಉದ್ಯೋಗಿ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳಲ್ಲಿ(Karkala) ನಡೆದಿದೆ. ಯುವತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ವರದಿಯಾಗಿದೆ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದ ಚಾರ್ವಿ ಕೆಲವು ತಿಂಗಳಿನಿಂದ ಮನೆಯಿಂದಲೇ…