ಸೋಮವಾರ, 26 ಅಕ್ಟೋಬರ್ 2026
Trending

Karkala miyar accident

News

ಕಾರ್ಕಳ ಮಿಯಾರ್‌ ಬಸ್‌-ತೂಫಾನ್‌ ನಡುವೆ ಅಪಘಾತ: ಹಲವರಿಗೆ ಗಾಯ

ಕಾರ್ಕಳ: ಇಲ್ಲಿನ ಮಿಯಾರ್‌ ಬಳಿ ಬೆಳ್ತಂಗಡಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ವರುಣ್‌ ಬಸ್‌ ಮತ್ತು ತೂಫಾನ್‌ ನಡುವೆ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದು, ಹಲವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.