News
ಕಾರ್ಕಳದಲ್ಲಿ ʼಪರಶುರಾಮ ಥೀಮ್ ಪಾರ್ಕ್ʼ ಸಮರ
ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಿದ್ಧ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಹಾಗೂ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹ ಮಾಡಿ ಕಾಂಗ್ರೆಸ್ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು…

