ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ ಮಂಗಳವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ …
Karkala
-
-
ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ(ಸೆ.04) ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ ಹೊರಟಿದ್ದ ಬಸ್ಸು …
-
ಉಡುಪಿ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಬುಧವಾರ ನಡೆದಿದೆ. ನಿಟ್ಟೆ ಪ್ರಾಥಮಿಕ ಶಾಲೆಯ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಲಾರಿಯಲ್ಲಿದ್ದ ಕಲ್ಲಂಗಡಿ …
-
ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಿದ್ಧ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಹಾಗೂ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹ ಮಾಡಿ ಕಾಂಗ್ರೆಸ್ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ …
-
ಕಾರ್ಕಳ: ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಾರ್ಕಳದ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್ (91) ಅವರು ಆಗಸ್ಟ್ 27ರಂದು ನಿಧನರಾಗಿದ್ದಾರೆ. ಸುದೀರ್ಘ ಕಾಲ ಶ್ರೀ ಮಾರಿಯಮ್ಮ ದೇವಸ್ಥಾನದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ …
-
ವ್ಯಕ್ತಿಯೊಬ್ಬರ ಮೊಬೈಲ್ ಫೋನ್‌ಗೆ ಟ್ರಾಫಿಕ್ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ಬ್ಯಾಂಕ್ ಖಾತೆಯಲ್ಲಿದ್ದ ಬರೋಬ್ಬರಿ ₹6, 83, 599 ರೂಪಾಯಿ ಹಣ ಸೈಬರ್ ವಂಚಕರ ಪಾಲಾಗಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ …
-
Parashurama park: ಕಳೆದ ಎರಡ್ಮೂರು ವರ್ಷದಿಂದ ಸಾಕಷ್ಟು ವಿವಾದ ಸೃಷ್ಟಿಸಿದ್ದ ಕಾರ್ಕಳದ (Karkala) ಪರಶುರಾಮ ಥೀಂ ಪಾರ್ಕ್‌ನಲ್ಲಿ (Parashurama Park) ಇದೀಗ ಕಳ್ಳತನ ನಡೆದಿದ್ದು, ಮೇಲ್ಮಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ (Theft) ಮಾಡಿದ್ದಾರೆ ಎಂದು ಶಾಸಕ ಸುನೀಲ್ ಕುಮಾರ್ …
-
Suicide: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್‌ಮ್ಯಾನ್ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್‌ಮ್ಯಾನ್ ಅವರು ಶಕುಂತಲಾ ಅವರ ಪುತ್ರ ಸಾಯಿಕಿರಣ್ಗೆ …
-
ಕಾರ್ಕಳ: ಕಾಶ್ಮೀರ ಆಪಲ್ ಗಳನ್ನು ಮಂಗಳೂರಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಯು ಬುಧವಾರ ಮುಂಜಾನೆ ವೇಳೆಗೆ ಕುದುರೆಮುಖ ಮಾಳಘಾಟಿಯಲ್ಲಿ ಅಗ್ನಿಗಾಹುತಿಯಾಗಿದೆ. ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಲಾರಿಯ ಹಿಂದಿನ ಚಕ್ರ ಸ್ಫೋಟಗೊಂಡು ತಿಕ್ಕಾಟ ಸಂಭವಿಸಿ ಬೆಂಕಿ ಆವರಿಸಿಕೊಂಡಿತು. ಟೈರ್ ಗೆ ಮೊದಲು …
-
ಉಡುಪಿ
Karkala: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ; ಮಿಯ್ಯಾರು ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾ
Karkala: ಮಿಯ್ಯಾರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್. ಮಕಾಂದರ್ ಅವರನ್ನು ನವೆಂಬರ್ 17ರಂದು ಕರ್ತವ್ಯದಿಂದ ವಜಾಗೊಳಿಸಲಾಗಿದೆ.ಮೂಲತಃ ಕಲಬುರಗಿ ನಿವಾಸಿಯಾದ ಮದರಶಾ ಮಕಾಂದರ್, 2023ರ ಜೂನ್ …