Accident
ಉಡುಪಿ: ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ: ಬಾಲಕಿ ಸೇರಿ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
ಉಡುಪಿ: ನಿಂತಿದ್ದ ಕಂಟೈನರ್‌ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದ ಬಳಿ ನಡೆದಿದೆ. ಈ ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ…


