ಸೋಮವಾರ, 26 ಅಕ್ಟೋಬರ್ 2026
Trending

Karnataka assault case news

Crime

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ, ಥಳಿಸಿದ ಸ್ಥಳೀಯರು; ಯುವಕ ಸಾವು

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಯುವಕನೋರ್ವ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಮೃತ ಯುವಕ ಸುದೀಪ್‌ ಪಾಂಗೆ (19) ಎಂದು ಗುರುತಿಸಲಾಗಿದೆ.…