BBMP election: ವಿಧಾನಸಭೆ ಚುನಾವಣೆ ಮುಕ್ತಾಯ, ಬಿಬಿಎಂಪಿ ಎಲೆಕ್ಷನ್‌ಗೆ ಕಾಂಗ್ರೆಸ್ ಚಿತ್ತ! ಯಾವಾಗ?
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಬಿಎಂಪಿ ಚುನಾವಣೆ (BBMP Election) ಮಾಡ್ತೀವಿ ಎಂದು ಭರವಸೆಯನ್ನು ನೀಡಿತ್ತು.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಬಿಎಂಪಿ ಚುನಾವಣೆ (BBMP Election) ಮಾಡ್ತೀವಿ ಎಂದು ಭರವಸೆಯನ್ನು ನೀಡಿತ್ತು.
ಕರ್ನಾಟಕದ ವಿಧಾನಸಭೆಗೆ (Karnataka Assembly elections 2023) ಎಂಟ್ರಿ ಕೊಟ್ಟವರಲ್ಲಿ 14 ಜನ ತಮ್ಮ ಹೆಸರಿನ ಮುಂದೆ ಡಾ. ಎಂದು ಬರೆಸಿಕೊಂಡವರು !
ನಮ್ಮ ಚಂದನವನದ ಯಾವ ಯಾವ ತಾರೆಯರು ಯಾವ ಯಾವ ಕ್ಷೇತ್ರಗಳಲ್ಲಿ ಮತದಾನ ಮಾಡಲಿದ್ದಾರೆ ಅನ್ನೋ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಕಾರ್ಯಕರ್ತನ ಮೇಲೊಂದು ಹಲ್ಲೆ ( Congress-leaders assult BJP workers) ಆರೋಪ ನಡೆದಿದೆ ಎಂಬ ಮಾತು ಕೇಳಿ ಬಂದಿದೆ.
ವರುಣಾ ಕ್ಷೇತ್ರದಲ್ಲಿ ಹೀರೋ ಶಿವರಾಜ್ ಕುಮಾರ್ ಅವರು ಮೇ 04 ರಂದು ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಭರ್ಜರಿ ಪ್ರಚಾರ ಮಾಡಿದ್ದರೆ.
ಧಾನಿ ನರೇಂದ್ರ ಮೋದಿ (PM Narendra Modi) ಎಪ್ರಿಲ್ 29 ರಿಂದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಮೇ. 05 ರಂದು ಮತ್ತೆ ತಮ್ಮ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿರುವುದರಿಂದ, ಇಂದು ಸಂಜೆ ಮೋದಿ ಅವರು ಬೆಂಗಳೂರಿಗೆ (Bangalore) ಗೆ ಬರಲಿದ್ದಾರೆ. ಈ ಕಾರಣದಿಂದ ಕೆಲಸ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆಯಾಗಲಿದೆ.
ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಓಲೈಕೆಗಾಗಿ ತಾನು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇದ ಮಾಡುವುದಾಗಿ ಘೋಷಿಸಿದ್ದಾರೆ.
ಕನ್ನಡ ಸಿನಿಮಾ ರಂಗದಲ್ಲಿ ಗೀತಾ ಶಿವರಾಜ್ಕುಮಾರ್ ಮತ್ತು ಕಿಚ್ಚ ಸುದೀಪ್ (Sudeep on Geetha Shivaraj-Kumar) ಅವರಿಗೆ ಹೆಚ್ಚಿನ ಗೌರವ ಇದೆ.
ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ, ಮಸೀದಿ, ಮಂದಿರದಲ್ಲೂ ರಾಜಕೀಯ ಮಾಡ್ತಾರೆ.ಎಂದು ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ತಂಗಿದ್ದ ಹೋಟೆಲ್ ಒಳಕ್ಕೆ ಡಿಕೆ ಶಿವಕುಮಾರ್ ಹೋಗಿದ್ದಾರೆ ಎನ್ನಲಾಗಿದೆ.