ರೋಣ ಶಾಸಕ ಜಿ.ಎಸ್. ಪಾಟೀಲ್‌ಗೆ ಸ್ಪೀಕರ್ ಪಟ್ಟ; ಅವಿರೋಧ ಗೆಲುವು
ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಹುದ್ದೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಾ.…









