ಶನಿವಾರ, 24 ಅಕ್ಟೋಬರ್ 2026

Karnataka bandh march 22

News

Karnataka Bandh: ಮಾರ್ಚ್ 22 ಕರ್ನಾಟಕ ಬಂದ್, ಶಾಲಾ- ಕಾಲೇಜುಗಳಿಗೆ ರಜೆ ಇರುತ್ತಾ?

Karnataka Bandh: ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಹಾಗೂ ಕರ್ನಾಟಕ ಬಸ್ ಗಳು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ.