Karnataka BJP : ಕೊನೆಗೂ ಕರ್ನಾಟಕ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕ !!
ರಾಜ್ಯ ಬಿಜೆಪಿ ಘಟಕದಲ್ಲಿ ಮತ್ತೆ ಹೊಸ ರಾಜ್ಯಾಧ್ಯಕ್ಷರ ನೇಮಕದ ವಿಚಾರ ಗರಿಗೆದರಿದೆ. ಈ ವಾರದಲ್ಲಿಯೇ ಹೊಸ ಅಧ್ಯಕ್ಷರ ನೇಮಕ ಆಗುವ ಎಲ್ಲಾ ಸಾಧ್ಯತೆಗಳು ಇವೆ
ರಾಜ್ಯ ಬಿಜೆಪಿ ಘಟಕದಲ್ಲಿ ಮತ್ತೆ ಹೊಸ ರಾಜ್ಯಾಧ್ಯಕ್ಷರ ನೇಮಕದ ವಿಚಾರ ಗರಿಗೆದರಿದೆ. ಈ ವಾರದಲ್ಲಿಯೇ ಹೊಸ ಅಧ್ಯಕ್ಷರ ನೇಮಕ ಆಗುವ ಎಲ್ಲಾ ಸಾಧ್ಯತೆಗಳು ಇವೆ
ಕೆಲ ಬಿಜೆಪಿ ನಾಯಕರು(BJP Leaders)ವಲಸೆ ಹೋಗುತ್ತಿದ್ದು, ಕಾಂಗ್ರೆಸ್ ಸೇರಲು ಬಯಸುವವ ಬಿಜೆಪಿಗರಿಗೆ ಶಾಕಿಂಗ್ ನ್ಯೂಸ್ (Shocking News)ನೀಡಲು ಕಮಲ ಪಾಳಯ ಅಣಿಯಾಗಿದೆ.
ಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಿಟಿ ರವಿ (CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ…
ದಾವಣಗೆರೆ : ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಪೆಟ್ರೋಲ್, ಡೀಸೆಲ್…
ಬೆಂಗಳೂರು:ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಹೊಸ ನೇಮಕಾತಿಯ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು,ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ…
ಚಿಕ್ಕಮಗಳೂರು:ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರಕಾರವೇ ಉಳಿಯುವುದಿಲ್ಲ. ತಕ್ಷಣವೇ ಬಾಯಿ ಮುಚ್ಚಿಕೊಂಡು ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರಕಾರಕ್ಕೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ದತ್ತ ಮಾಲಾಧಾರಣೆ ಬಳಿಕ…
ಬೆಂಗಳೂರು, ಜುಲೈ 28: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ…