ಸೋಮವಾರ, 26 ಅಕ್ಟೋಬರ್ 2026
Trending

Karnataka Breaking News Live

News

ತುಮಕೂರಿನಲ್ಲಿ ಭೀಕರ ಅಪಘಾತ: ಬಜರಂಗದಳ ಕಾರ್ಯಕರ್ತರಿಬ್ಬರ ಸಾವು

ತುಮಕೂರಿನ ಕುಣಿಗಲ್‌ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಭಜರಂಗದಳದ ಕಾರ್ಯಕರ್ತರಾದ ಆಕಾಶ್‌ (29), ಮಂಜುನಾಥ್‌ (34) ಮೃತಪಟ್ಟ ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್‌ ಕಡೆಗೆ ವೇಗವಾಗಿ ಬಂದ ಬೊಲೆರೋ ವಾಹನ ಬೈಕ್‌ಗೆ ಡಿಕ್ಕಿಯಾಗಿ ಅಪಘಾತ ನಡೆದಿದೆ. ವೇಗವಾಗಿ ಬಂದ…